ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಫೆಬ್ರವರಿ 21 ರಿಂದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ

ಮಾನ್ಯ ಮುಖ್ಯಮಂತ್ರಿ

(ಬೆಂಗಳೂರು), ಜನವರಿ 09, 2019

-ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಫೆಬ್ರುವರಿ 7 ರಿಂದ 14 ರ ಬದಲಾಗಿ ಫೆಬ್ರವರಿ21 ರಿಂದ 28ರ ವರೆಗೆ ನಡೆಸಲು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಕೋರ್ ಸಮಿತಿಯು ತೀರ್ಮಾನಿಸಿದೆ.

-ಪ್ರತಿ ವರ್ಷವೂ ಫೆಬ್ರವರಿ ತಿಂಗಳ ಕೊನೆಯ ವಾರ ಚಿತ್ರೋತ್ಸವ ಆಯೋಜಿಸಲು ಸಮಿತಿಯು ತೀರ್ಮಾನಿಸಿತು.

*********************************