ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮುಖ್ಯಮಂತ್ರಿ ಅವರ ಉಪಸ್ಥಿತಿಯಲ್ಲಿ ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ವೈಭವದ ಚಾಲನೆ………ಒಂದು ನೋಟ

ಮಾನ್ಯ ಮುಖ್ಯಮಂತ್ರಿ

ಮೈಸೂರು, ಅಕ್ಟೋಬರ್ 10

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿ ನಾಡದೇವಿ ಚಾಮುಂಡೇಶ್ವರಿಯ ಸನ್ನಿಧಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬ ಮೈಸೂರು ದಸರಾಕ್ಕೆ ಚಾಲನೆ ನೀಡಿದರು.

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

-------------------

ಮೈಸೂರು, ಅಕ್ಟೋಬರ್ 10

ನಾಡಹಬ್ಬ ದಸರಾಕ್ಕೆ ಅಧಿಕೃತ ಚಾಲನೆ ನೀಡಿದ ಸುಧಾ ಮೂರ್ತಿ ಅವರನ್ನು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸನ್ಮಾನಿಸಿದರು.

ಮಾನ್ಯ ಮುಖ್ಯಮಂತ್ರಿ

-------------------

ಮೈಸೂರು, ಅಕ್ಟೋಬರ್ 10

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು 2018ರ ದಸರಾ ಮಹೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾದ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

-------------------

ಮೈಸೂರು, ಅಕ್ಟೋಬರ್ 10

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮೈಸೂರಿನಲ್ಲಿ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಎಂ.ಆರ್. ಪೂವಮ್ಮ ಅವರೊಂದಿಗೆ ದೀಪ ಬೆಳಗಿಸಿ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

-------------------

ಮೈಸೂರು, ಅಕ್ಟೋಬರ್ 10

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮೈಸೂರಿನಲ್ಲಿ ದಸರಾ ಪ್ರಯುಕ್ತ ಏರ್ಪಡಿಸಿರುವ ಫಲ ಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದರು.

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

-------------------

ಮೈಸೂರು, ಅಕ್ಟೋಬರ್ 10

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮೈಸೂರು ಮಹಾರಾಣಿ ಪ್ರಮೋದಾದೇವಿ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದರು.

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

-------------------

ಮೈಸೂರು, ಅಕ್ಟೋಬರ್ 10

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮೈಸೂರಿನಲ್ಲಿ ದಸರಾ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿದರು.

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

-------------------

ಮೈಸೂರು, ಅಕ್ಟೋಬರ್ 10

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸಂಜೆ ಮೈಸೂರಿನ ಅರಮನೆ ವೇದಿಕೆಯಲ್ಲಿ ನಗಾರಿ ಬಾರಿಸುವ ಮೂಲಕ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು.

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

-------------------

ಮೈಸೂರು, ಅಕ್ಟೋಬರ್ 10

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಆವರಣದಲ್ಲಿ ಏರ್ಪಡಿಸಿದ್ದ ಜಾನಪದ ಜಾತ್ರೆ ವೀಕ್ಷಿಸಿದರು.

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

**********************