ಪೋಟೋ ಗ್ಯಾಲರಿ

ಭಾರತದಲ್ಲಿರುವ ಜಪಾನ್ ದೇಶದ ರಾಯಭಾರಿ ಕೆಂಜಿ ಹಿರಾಮಟ್ಸು ಅವರು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಜಪಾನ್ ಹಣಕಾಸು ಸಂಸ್ಥೆ ನೆರವಿನೊಂದಿಗೆ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ವಿವಿಧ ಕಾಮಗಾರಿಗಳ (ಬೆಂಗಳೂರು-ಚೆನ್ನೈ ಹೈಸ್ಪೀಡ್ ರೈಲು ಮಾರ್ಗ) ಬಗ್ಗೆ ಚರ್ಚೆ ನಡೆಸಿದರು.