ಪೋಟೋ ಗ್ಯಾಲರಿ

ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ಸಮೀಪದಲ್ಲಿರುವ ಗ್ರಾಂಡ್ ಬಾಲ್ ರೂಂ ಹೊಟೇಲ್ ನಲ್ಲಿ ಇಂಟೆಲ್ ಟೆಕ್ನಾಲಜಿ ಇಂಡಿಯಾ ಪ್ರೈ.ಲಿ ಇವರ ಹೊಸದಾಗಿ ಬಂಡವಾಳ ಹೂಡಿಕೆ ಮತ್ತು ವಿಸ್ತರಣೆ ಯೋಜನೆಗಳಿಗೆ ಸಂಬಂಧಿಸಿದಂತೆ ಏರ್ಪಡಿಸಿದ ಪತ್ರಿಕಾ ಗೋಷ್ಠಿಯಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಪಾಲ್ಗೊಂಡರು.