ವಿಡಿಯೋ ಗ್ಯಾಲರಿ

ಅಂತರರಾಷ್ಟ್ರೀಯ ಯೋಗ ದಿನಾಚರಣೆ

ದಿನಾಂಕ 21-06-2016ರಂದು ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಿ ಮಾತನಾಡಿದರು.

ಅಂತರರಾಷ್ಟ್ರೀಯ ಯೋಗ ದಿನಾಚರಣೆ

ದಿನಾಂಕ 21-06-2016ರಂದು ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಿದರು.

ಅಂತರರಾಷ್ಟ್ರೀಯ ಯೋಗ ದಿನಾಚರಣೆ

ದಿನಾಂಕ 21-06-2016ರಂದು ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಿ ಮಾತನಾಡಿದರು.

ಅಂತರರಾಷ್ಟ್ರೀಯ ಯೋಗ ದಿನಾಚರಣೆ

ದಿನಾಂಕ 21-06-2016ರಂದು ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಶ್ವಾಸ ಸಂಸ್ಥೆ ಆಯುಷ್ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದರು.

ಅನಿಲ ಆಧಾರಿತ 1X370 ಮೆಗಾ ವ್ಯಾಟ್

ದಿನಾಂಕ 21-06-2016ರಂದು ಬೆಂಗಳೂರಿನ ಯಲಹಂಕ ಯೋಜನಾ ಪ್ರದೇಶದಲ್ಲಿ ಕೆಪಿಸಿಎಲ್ ವತಿಯಿಂದ ಆಯೋಜಿಸಿದ್ದ ರಾಜ್ಯದ ಪ್ರಪ್ರಥಮ ಅನಿಲ ಆಧಾರಿತ 1X370 ಮೆಗಾ ವ್ಯಾಟ್ ಸಾಮರ್ಥ್ಯದ ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಸ್ಥಾಪನೆಯ ಆರಂಭಿಕ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದ ಮಾತನಾಡಿದರು.

ದಿನಾಂಕ 21-06-2016ರಂದು ಬೆಂಗಳೂರಿನ ಯಲಹಂಕ ಯೋಜನಾ ಪ್ರದೇಶದಲ್ಲಿ ಕೆಪಿಸಿಎಲ್ ವತಿಯಿಂದ ಆಯೋಜಿಸಿದ್ದ ರಾಜ್ಯದ ಪ್ರಪ್ರಥಮ ಅನಿಲ ಆಧಾರಿತ 1X370 ಮೆಗಾ ವ್ಯಾಟ್ ಸಾಮರ್ಥ್ಯದ ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಸ್ಥಾಪನೆಯ ಆರಂಭಿಕ ಕಾಮಗಾರಿಗಳ ಉದ್ಘಾಟನೆಯನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

"ಸಮಾನತೆಯ ಕಡೆ ನಮ್ಮ ನಡೆ"

ದಿ.20-06-2016ಂದು ಅಂಬೇಡ್ಕರ್ ಭವನದಲ್ಲಿ ಪ್ರಗತಿಪರ ಮಠಾಧೀಶರು ಆಯೋಜಿಸಿದ್ದ "ಸಮಾನತೆಯ ಕಡೆ ನಮ್ಮ ನಡೆ" ತತ್ವದ ಡಾ.ಬಿ.ಆರ್.ಅಂಬೇಡ್ಕರ್ ಅವರ 125ನೇ ಜಯಂತಿ ಕಾರ್ಯಕ್ರಮ್ಮೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿ ಮಾತನಾಡಿದರು.

ದಿ.20-06-2016ಂದು ಅಂಬೇಡ್ಕರ್ ಭವನದಲ್ಲಿ ಪ್ರಗತಿಪರ ಮಠಾಧೀಶರು ಆಯೋಜಿಸಿದ್ದ "ಸಮಾನತೆಯ ಕಡೆ ನಮ್ಮ ನಡೆ" ತತ್ವದ ಡಾ.ಬಿ.ಆರ್.ಅಂಬೇಡ್ಕರ್ ಅವರ 125ನೇ ಜಯಂತಿ ಕಾರ್ಯಕ್ರಮ್ಮೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ನೂತನ ಸಚಿವರಿಗೆ ಪ್ರತಿಜ್ಞಾವಿಧಿ

ದಿನಾಂಕ 19-06-2016ರಂದು ರಾಜಭವನದಲ್ಲಿ ನೂತನ ಸಚಿವರಿಗೆ ಮಾನ್ಯ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಜರಿದ್ದರು.

ನೂತನ ಸಚಿವರಿಗೆ ಪ್ರತಿಜ್ಞಾವಿಧಿ

ದಿನಾಂಕ 19-06-2016ರಂದು ರಾಜಭವನದಲ್ಲಿ ನೂತನ ಸಚಿವರಿಗೆ ಮಾನ್ಯ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಜರಿದ್ದರು.

ಕೃಷಿ ಭಾಗ್ಯ ಯೋಜನೆ

ಕೃಷಿ ಭಾಗ್ಯ ಯೋಜನೆ

ವಿದ್ಯಾಸಿರಿ ಯೋಜನೆ

ವಿದ್ಯಾಸಿರಿ ಯೋಜನೆ

ಕ್ಷೀರಧಾರೆ ಯೋಜನೆ

ಕ್ಷೀರಧಾರೆ ಯೋಜನೆ

ಋಣಮುಕ್ತ ಯೋಜನೆ

ಋಣಮುಕ್ತ ಯೋಜನೆ

ಮನಸ್ವಿನಿ ಯೋಜನೆ

ಮನಸ್ವಿನಿ ಯೋಜನೆ

ಕ್ಷೀರ ಭಾಗ್ಯ ಯೋಜನೆ

ಕ್ಷೀರ ಭಾಗ್ಯ ಯೋಜನೆ

ಅನ್ನಭಾಗ್ಯ ಯೋಜನೆ

ಅನ್ನಭಾಗ್ಯ ಯೋಜನೆ

ಮಂತ್ರಿ ಪರಿಷತ್ ಸಭೆ

ದಿನಾಂಕ 15-06-2016ರಂದು ವಿಧಾನ ಸೌಧದಲ್ಲಿ ನಡೆಸ ಮಂತ್ರಿ ಪರಿಷತ್ ಸಭೆಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಜರಾದರು.

ಪತ್ರಿಕಾ ಗೋಷ್ಟಿ

ದಿನಾಂಕ 14-06-2016ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸುವ ಸಲುವಾಗಿ ನಗರ ಪ್ರದಕ್ಷಿಣೆ ನಡೆಸಿದ ತರುವಾಯ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾ ಗೋಷ್ಟಿ ನಡೆಸಿದರು.

ಪತ್ರಿಕಾ ಗೋಷ್ಟಿ

ದಿನಾಂಕ 14-06-2016ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸುವ ಸಲುವಾಗಿ ನಗರ ಪ್ರದಕ್ಷಿಣೆ ನಡೆಸಿದ ತರುವಾಯ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾ ಗೋಷ್ಟಿ ನಡೆಸಿದರು.

ನಗರ ಪ್ರದಕ್ಷಿಣೆ

ದಿನಾಂಕ 14-06-2016ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸುವ ಸಲುವಾಗಿ ನಗರ ಪ್ರದಕ್ಷಿಣೆ ನಡೆಸಿದರು.

ದಿನಾಂಕ 14-06-2016ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸುವ ಸಲುವಾಗಿ ಬಸ್ ಮೂಲಕ ನಗರ ಪ್ರದಕ್ಷಿಣೆ ನಡೆಸಿದರು.

eMERG

ದಿನಾಂಕ 09-06-2016ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು eMERG (engineering Manufacturers Enterprise Resource Group) ಸಂಸ್ಥೆ ಮಹಿಳಾ ಉದ್ಯಮಶೀಲತೆ ಕುರಿತು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

eMERG

ದಿನಾಂಕ 09-06-2016ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು eMERG (engineering Manufacturers Enterprise Resource Group) ಸಂಸ್ಥೆ ಮಹಿಳಾ ಉದ್ಯಮಶೀಲತೆ ಕುರಿತು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪಟಾಲಮ್ಮ ದೇವಿಯವರ ಮಹೋತ್ಸವದ ಉದ್ಘಾಟನೆ

ದಿನಾಂಕ 08-06-2016ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನ ಜಯನಗರದ ಕನಕನ ಪಾಳ್ಯದಲ್ಲಿ ಪಟಾಲಮ್ಮ ದೇವಿಯವರ ಮಹೋತ್ಸವದ ಉದ್ಘಾಟನೆ ನೆರವೇರಿಸಿದರು.

ಅಭಿನಂದನೆ

ದಿನಾಂಕ 08-06-2016ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೌಂಟ್ ಎವರೆಸ್ಟ್ ಶಿಖರವನ್ನೇರಿ ಸಾಧನೆ ಮಾಡಿರುವ ಕೊಪ್ಪಳದ ಡಿಎಫ್ ಓ ಶ್ರೀ ಪ್ರಭಾಕರನ್ ಅವರನ್ನು ಅಭಿನಂದಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ

ದಿನಾಂಕ 07-06-2016ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ

ದಿನಾಂಕ 07-06-2016ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದರು.

ಕೃಷಿ ಅಭಿಯಾನ- ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ

ದಿನಾಂಕ 06-06-2016ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ "ಕೃಷಿ ಅಭಿಯಾನ- ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ" ಅಭಿಯಾನಕ್ಕೆ ಮಾನ್ಯ ಮುಖ್ಯಮಂತ್ರಿ ಚಾಲನೆ ನೀಡಿದರು.

ಕೃಷಿ ಅಭಿಯಾನ- ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ

ದಿನಾಂಕ 06-06-2016ರಂದು ವಿಧಾನಸೌಧದ ಮುಂಭಾಗದಲ್ಲಿ ಕೃಷಿ ಇಲಾಖೆ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳು ಒಡಗೂಡಿ ಹಮ್ಮಿಕೊಂಡಿರುವ ರಾಜ್ಯಮಟ್ಟದ "ಕೃಷಿ ಅಭಿಯಾನ- ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ" ಅಭಿಯಾನಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿರು ನಿಶಾನೆ ತೋರಿಸಿದರು.

ಕೃಷಿ ಅಭಿಯಾನ- ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ

ದಿನಾಂಕ 06-06-2016ರಂದು ಕೃಷಿ ಇಲಾಖೆ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳು ಒಡಗೂಡಿ ಹಮ್ಮಿಕೊಂಡಿರುವ ಈ ರಾಜ್ಯಮಟ್ಟದ "ಕೃಷಿ ಅಭಿಯಾನ- ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ" ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದರು.

ಡಿ.ದೇವರಾಜ ಅರಸು ಅವರ 34ನೇ ಪುಣ್ಯಸ್ಮರಣೆ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 34ನೇ ಪುಣ್ಯಸ್ಮರಣೆಯ ಪ್ರಯಕ್ತ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಸೌಧದ ಆವರಣದಲ್ಲಿರುವ ದೇವರಾಜ ಅರಸ್ ಪ್ರತಿಮೆ ಬಳಿ ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ವಿಶ್ವಪರಿಸರ ದಿನಾಚರಣೆ

ದಿನಾಂಕ 05-06-2016ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವಪರಿಸರ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿ ಮಾತನಾಡಿದರು.

ವಿಶ್ವಪರಿಸರ ದಿನಾಚರಣೆ

ದಿನಾಂಕ 05-06-2016ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವಪರಿಸರ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು.

ಮೈಸೂರು ಭೇಟಿ

ದಿನಾಂಕ 04-06-2016ರಂದು ಮೈಸೂರು ಜಿಲ್ಲೆಯ ಆಲನಹಳ್ಳಿ ಬಡವಾಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ "ಶಕ್ತಿ ಹಿಲ್ ವ್ಯೂ ಮಲ್ಟಿ ಸ್ಪೆಷಾಲಿಟಿ" ಆಸ್ಪತ್ರೆಯನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಮೈಸೂರು ಭೇಟಿ

ದಿನಾಂಕ 04-06-2016ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನೃಪತುಂಗ ಕನ್ನಡ ಶಾಲೆಯ 25ನೇ ವರ್ಷದ ಬೆಳ್ಳಿ ಹಬ್ಬದ ಉದ್ಘಾಟನೆ ನೆರವೇರಿಸಿ ಮಾಡಿದ ಭಾಷಣ- ಭಾಗ 3

ಮೈಸೂರು ಭೇಟಿ

ದಿನಾಂಕ 04-06-2016ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನೃಪತುಂಗ ಕನ್ನಡ ಶಾಲೆಯ 25ನೇ ವರ್ಷದ ಬೆಳ್ಳಿ ಹಬ್ಬದ ಉದ್ಘಾಟನೆ ನೆರವೇರಿಸಿ ಮಾಡಿದ ಭಾಷಣ- ಭಾಗ 2

ಮೈಸೂರು ಭೇಟಿ

ದಿನಾಂಕ 04-06-2016ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನೃಪತುಂಗ ಕನ್ನಡ ಶಾಲೆಯ 25ನೇ ವರ್ಷದ ಬೆಳ್ಳಿ ಹಬ್ಬದ ಉದ್ಘಾಟನೆ ನೆರವೇರಿಸಿ ಮಾಡಿದ ಭಾಷಣ- ಭಾಗ 1

ಮೈಸೂರು ಭೇಟಿ

ದಿನಾಂಕ 04-06-2016ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನೃಪತುಂಗ ಕನ್ನಡ ಶಾಲೆಯ 25ನೇ ವರ್ಷದ ಬೆಳ್ಳಿ ಹಬ್ಬದ ಉದ್ಘಾಟನೆ ನೆರವೇರಿಸಿದರು.

ಮೈಸೂರು ಭೇಟಿ

ದಿನಾಂಕ 04-06-2016ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನೃಪತುಂಗ ಕನ್ನಡ ಶಾಲೆಯ 25ನೇ ವರ್ಷದ ಬೆಳ್ಳಿ ಹಬ್ಬದ ಉದ್ಘಾಟನೆ ನೆರವೇರಿಸಿದರು.

ಮೈಸೂರು ಭೇಟಿ

ದಿನಾಂಕ 03-06-2016ರಂದು ಮೈಸೂರಿನಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಲ್ವಡಿ ಕೃಷ್ಣರಾಜ ಒಡೆಯರ ಪ್ರತಿಮೆಗೆ ಪುಷ್ಮನಮನ ಸಲ್ಲಿಸಿದರು.

ಮಾವು ಮತ್ತು ಹಲಸು ಪ್ರದರ್ಶನ

ದಿನಾಂಕ 31-05-2016ರಂದು ಲಾಲ್ ಬಾಗ್ ನಲ್ಲಿ ಮಾವು ಮತ್ತು ಹಲಸು ಪ್ರದರ್ಶನ ಮೇಳ- 2016 ಕ್ಕೆ ಮಾನ್ಯ ಮುಖ್ಯಮಂತ್ರಿ ಅವರು ಚಾಲನೆ ನೀಡಿದರು.

ಕಾವೇರಿ ಮಾತೆಗೆ ಬಾಗಿನ

ದಿನಾಂಕ 06.08.2014 - ಕೃಷ್ಣರಾಜಸಾಗರ ಜಲಾಶಯ ತುಂಬಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದರು

ಕಾವೇರಿ ಮಾತೆಗೆ ಪೂಜೆ

ದಿನಾಂಕ 06.08.2014 - ಕೃಷ್ಣರಾಜಸಾಗರ ಜಲಾಶಯ ತುಂಬಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು

ಮಾನಸ ಸರೋವರ ಯಾತ್ರೆಗೆ ಶುಭಕೋರಿ ಚಾಲನೆ

ದಿ 05.08.2014 - ರಾಜ್ಯದಿಂದ ಮಾನಸ ಸರೋವರ ಯಾತ್ರೆಗೆ ಹೊರಟ ಯಾತ್ರಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಕೋರಿ ಚಾಲನೆ ನೀಡಿದರು

ಮಂಡೂರು ಗ್ರಾಮಕ್ಕೆ ಭೇಟಿ

ದಿ 02.08.2014 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡೂರು ಗ್ರಾಮಕ್ಕೆ ಭೇಟಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು.

ಮಂಡೂರು ಗ್ರಾಮಕ್ಕೆ ಭೇಟಿ

ದಿ 02.08.2014 - ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡೂರು ಗ್ರಾಮಕ್ಕೆ ಭೇಟಿ ನೀಡಿ ಕಸ ಸಮಸ್ಯೆ ಕುರಿತ ಸ್ಥಳ ಪರಿಶೀಲನೆ ನಡೆಸಿದರು.

ರಾಜ್ ಸುದ್ದಿವಾಹಿನಿಯೊಂದಿಗೆ ಸಂದರ್ಶನ

ದಿ: 03.08.2014 - ರಾಜ್ ಸುದ್ದಿವಾಹಿನಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂದರ್ಶನ

ಜನಶ್ರೀ ಸುದ್ದಿವಾಹಿನಿಯೊಂದಿಗೆ ಸಂದರ್ಶನ

ದಿ: 26.07.2014 - ಜನಶ್ರೀ ಸುದ್ದಿವಾಹಿನಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂದರ್ಶನ ಭಾಗ - 3

ಜನಶ್ರೀ ಸುದ್ದಿವಾಹಿನಿಯೊಂದಿಗೆ ಸಂದರ್ಶನ

ದಿ: 26.07.2014 - ಜನಶ್ರೀ ಸುದ್ದಿವಾಹಿನಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂದರ್ಶನ ಭಾಗ -2

ಜನಶ್ರೀ ಸುದ್ದಿವಾಹಿನಿಯೊಂದಿಗೆ ಸಂದರ್ಶನ

ದಿ: 26.07.2014 - ಜನಶ್ರೀ ಸುದ್ದಿವಾಹಿನಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂದರ್ಶನ ಭಾಗ -1

ಈಟಿವಿ ಸುದ್ದಿವಾಹಿನಿಯೊಂದಿಗೆ ಸಂದರ್ಶನ

ದಿ: 26.07.2014 - ಈಟಿವಿ ಸುದ್ದಿವಾಹಿನಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂದರ್ಶನ

ಸುವರ್ಣ ಸುದ್ದಿವಾಹಿನಿಯೊಂದಿಗೆ ಸಂದರ್ಶನ

ದಿ: 23.07.2014 - ಸುವರ್ಣ ಸುದ್ದಿವಾಹಿನಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂದರ್ಶನ

ಸುದ್ದಿವಾಹಿನಿಯೊಂದಿಗೆ ಸಂದರ್ಶನ

ದಿ: 23.07.2014 - ಟೈಮ್ಸ್ ನೌ ಸುದ್ದಿವಾಹಿನಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂದರ್ಶನ ಭಾಗ -1

ಸುದ್ದಿವಾಹಿನಿಯೊಂದಿಗೆ ಸಂದರ್ಶನ

ದಿ: 23.07.2014 - ಹೆಡ್ ಲೈನ್ಸ್ ಟುಡೇ ಸುದ್ದಿವಾಹಿನಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂದರ್ಶನ

ಸರ್ಕಾರದ ಒಂದು ವರ್ಷ ಸಾಧನೆಯ ಕೈಪಿಡಿಯ ಬಿಡುಗಡೆ

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಒಂದು ವರ್ಷ ಸಾಧನೆಯ ಕೈಪಿಡಿಯನ್ನು ಮೇ 13 2014 ರಂದು ಅವರು ಬಿಡುಗಡೆ ಮಾಡಿದರು.

ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪದಗ್ರಹಣ

ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ 13,2013ರಂದು ಪ್ರಮಾಣವಚನ ಸ್ವೀಕರಿಸಿದರು.

ಅನ್ನಭಾಗ್ಯ ಯೋಜನೆಗೆ ಚಾಲನೆ

ಅನ್ನಭಾಗ್ಯ ಯೋಜನೆಗೆ ಕರ್ನಾಟಕ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಜುಲೈ10 2013 ರಂದು ಚಾಲನೆ ನೀಡಿದರು